JOBS : 2025–26ರ ಕರ್ನಾಟಕ ಸರ್ಕಾರದ 9,000 ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ…!
December 5, 2025
ಕರ್ನಾಟಕ ಸರ್ಕಾರವು 2025–26 ನೇ ಸಾಲಿನಲ್ಲಿ ರಾಜ್ಯದ ವಿವಿಧ ಇಲಾಖೆಗಳಲ್ಲಿರುವ ದೊಡ್ಡ ಪ್ರಮಾಣದ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಮಹತ್ವಾಕಾಂಕ್ಷಿ ಯೋಜನೆಯನ್ನು ಕಾರ್ಯಗತಗೊಳಿಸಲು ಮುಂದಾಗಿದೆ. ದಶಕಗಳಿಂದ ಬೇಡಿಕೆ...