Maize MSP : ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಂಟಾಲ್ ಗೆ ಹೆಚ್ಚಳ ! ಕ್ವಿಂಟಾಲ್ ಗೆ 2,400/- ರೂ ನಿಗದಿ !
December 10, 2025
ಇತ್ತೀಚಿನ ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮೆಕ್ಕೆಜೋಳದ ತೆರೆದ ಮಾರುಕಟ್ಟೆ ಬೆಲೆಯಲ್ಲಿ ಭಾರೀ ಕುಸಿತ ಕಂಡುಬಂದಿದೆ. ಇದರಿಂದ ಮೆಕ್ಕೆಜೋಳ ಬೆಳೆಗಾರ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದರು....